Isaiah 29:13
13ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ,
ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ,
ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ
ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
Copyright information for
KanKSB