‏ Isaiah 29:14

14ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ
ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು.
ಅವರ ಜ್ಞಾನಿಗಳ ಜ್ಞಾನವು ಅಳಿಯುವುದು.
ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”
Copyright information for KanKSB