Isaiah 29:16
16ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು,
ಕುಂಬಾರನು ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು!
ಉಂಟುಮಾಡಿದವನಿಗೆ ಉಂಟುಮಾಡಿದ್ದು,
“ನೀನು ನನ್ನನ್ನು ಉಂಟುಮಾಡಲಿಲ್ಲ,” ಎಂತಲೂ,
ಮಡಕೆ ಕುಂಬಾರನಿಗೆ,
“ನಿನಗೆ ಏನೂ ಗೊತ್ತಿಲ್ಲ,” ಎಂತಲೂ ಹೇಳಬಹುದೇ?
Copyright information for
KanKSB