‏ Isaiah 35:6

6ಆಗ ಕುಂಟನು ಜಿಂಕೆಯಂತೆ ಹಾರುವನು,
ಮೂಕನ ನಾಲಿಗೆಯೂ ಹರ್ಷದಿಂದ ಹಾಡುವುದು.
ಏಕೆಂದರೆ ಮರುಭೂಮಿಯಲ್ಲಿ ನೀರೂ,
ಮರುಭೂಮಿಯಲ್ಲಿ ಒರತೆಗಳೂ ಒಡೆಯುವುವು.
Copyright information for KanKSB