Isaiah 40:6-8
6ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು.ಅದಕ್ಕೆ, “ನಾನು ಏನೆಂದು ಕೂಗಲಿ?” ಎಂದು ಕೇಳಲು,
“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅವರ ಸೊಬಗೆಲ್ಲಾ ಹೊಲದ ಹೂವಿನಂತಿದೆ,
7ಯೆಹೋವ ದೇವರ ಶ್ವಾಸವು ಅದರ ಮೇಲೆ ಬೀಸುವುದರಿಂದ, ಹುಲ್ಲು ಒಣಗಿಹೋಗುವುದು.
ಹೂವು ಉದುರಿ ಹೋಗುವುದು.
ಮಾನವರೆಲ್ಲರೂ ಹುಲ್ಲೇ ಆಗಿದ್ದಾರೆ.
8ಹುಲ್ಲು ಒಣಗಿಹೋಗುವುದು, ಹೂವು ಬಾಡಿಹೋಗುವುದು.
ಆದರೆ ನಮ್ಮ ದೇವರ ವಾಕ್ಯವಾದರೋ ಸದಾಕಾಲ ಇರುವುದು,” ಎಂದು ಉತ್ತರವಾಯಿತು.
Copyright information for
KanKSB