‏ Isaiah 56:7

7ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು;
ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು.
ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು,
ಯಜ್ಞಗಳು ನನಗೆ ಒಪ್ಪಿಗೆಯಾಗುವುವು,
ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ
ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”
Copyright information for KanKSB