‏ Isaiah 59:7

7ಅವರ ಕಾಲುಗಳು ಪಾಪಕ್ಕೆ ಓಡುತ್ತವೆ.
ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ.
ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ.
ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.
Copyright information for KanKSB