Isaiah 61:1
ಯೆಹೋವ ದೇವರ ದಯೆಯ ವರ್ಷ
1ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ.ಏಕೆಂದರೆ ಯೆಹೋವ ದೇವರು
ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ.
ಮುರಿದ ಹೃದಯಗಳನ್ನು ಕಟ್ಟುವುದಕ್ಕೂ,
ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು
ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು
Copyright information for
KanKSB