‏ Isaiah 8:14

14ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು.
ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ
ಎಡವುವ ಕಲ್ಲೂ,
ಮುಗ್ಗರಿಸುವ ಬಂಡೆಯೂ,
ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ,
ಬೋನೂ ಆಗಿರುವರು.
Copyright information for KanKSB