Jeremiah 15:2
2ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ;
ಖಡ್ಗಕ್ಕೆ ಇರುವವರು ಖಡ್ಗಕ್ಕೆ;
ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ;
ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು.
Copyright information for
KanKSB