‏ Jeremiah 7:11

11ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.
Copyright information for KanKSB