Jonah 1:1-2
ಯೋನನು ಯೆಹೋವ ದೇವರಿಂದ ಓಡಿಹೋದದ್ದು
1ಯೆಹೋವ ದೇವರ ವಾಕ್ಯವು ಅಮಿತ್ತೈಯನ ಮಗ ಯೋನನಿಗೆ ಬಂದಿತು: 2“ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.
Copyright information for
KanKSB