Leviticus 12:8
8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”
Copyright information for
KanKSB