‏ Leviticus 18:5

5ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.
Copyright information for KanKSB