‏ Leviticus 19:2

2“ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.
Copyright information for KanKSB