‏ Luke 10:7

7ಮನೆಯಿಂದ ಮನೆಗೆ ಹೋಗದೆ, ಅದೇ ಮನೆಯಲ್ಲಿದ್ದು, ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ. ಕೆಲಸದವನು ತನ್ನ ಕೂಲಿಗೆ ಯೋಗ್ಯನು.
Copyright information for KanKSB