‏ Malachi 1:2

ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷ ಮಾಡಿದ್ದು

2“ನಾನು ನಿಮ್ಮನ್ನು ಪ್ರೀತಿ ಮಾಡಿದೆನು” ಎಂದು ಯೆಹೋವ ದೇವರು ಹೇಳುತ್ತಾರೆ.

“ನೀವಾದರೋ, ‘ಯಾವುದರಲ್ಲಿ ನೀವು ನಮ್ಮನ್ನು ಪ್ರೀತಿ ಮಾಡಿದ್ದೀರಿ?’ ಎಂದು ಕೇಳುತ್ತೀರಿ.

“ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದರೂ ನಾನು ಯಾಕೋಬನನ್ನು ಪ್ರೀತಿ ಮಾಡಿದೆನು. ಎಂದು ಯೆಹೋವ ದೇವರು ಅನ್ನುತ್ತಾರೆ.
Copyright information for KanKSB