‏ Matthew 20:2

2ಅವನು ದಿನಕ್ಕೆ ಒಂದು ಬೆಳ್ಳಿನಾಣ್ಯ
ಒಂದು ದಿನಾರಿಯ ನಾಣ್ಯವು ಒಂದು ದಿನದ ಕೂಲಿಗೆ ಸಮವಾಗಿತ್ತು
ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿಕೊಂಡು ತನ್ನ ದ್ರಾಕ್ಷಿಯ ತೋಟಕ್ಕೆ ಅವರನ್ನು ಕಳುಹಿಸಿಕೊಟ್ಟನು.
Copyright information for KanKSB