‏ Psalms 110:1

1ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ:

“ನಾನು ನಿನ್ನ ವಿರೋಧಿಗಳನ್ನು
ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ
ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”
Copyright information for KanKSB