‏ Psalms 117:1

1ಎಲ್ಲಾ ದೇಶಗಳೇ, ಯೆಹೋವ ದೇವರನ್ನು ಸ್ತುತಿಸಿರಿ;
ಸಮಸ್ತ ಜನರೇ, ಯೆಹೋವ ದೇವರನ್ನು ಸ್ತುತಿಸಿರಿ.
Copyright information for KanKSB