‏ Psalms 68:18

18ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ,
ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ
ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ.
Copyright information for KanKSB