1 Corinthians 3

1ಆದರೆ ಪ್ರಿಯರೇ ನಾನಂತೂ
3:1 1 ಕೊರಿ. 2:15:
ಆತ್ಮಿಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ
3:1 1 ಕೊರಿ. 2:14:
ಪ್ರಾಪಂಚಿಕರೂ
3:1 ಇಬ್ರಿ. 5:13.
ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
2
3:2 ಇಬ್ರಿ. 5:1. ಯೋಹಾ. 16:12:
ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ.

3ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ.
3:3 1 ಕೊರಿ. 1:11; 11:18; ಗಲಾ. 5:19, 20.
ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?
4
3:4 1 ಕೊರಿ. 1:12.
ಒಬ್ಬನು, <<ನಾನು ಪೌಲನವನು>> ಎಂದು, ಮತ್ತೊಬ್ಬನು, <<ನಾನು ಅಪೊಲ್ಲೋಸನವನು>> ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ?

ಸುವಾರ್ತೆಯನ್ನು ಸಾರುವವರು ದೇವರ ಕೈಯಲ್ಲಿ ಬರೀ ಸಾಧನಗಳಷ್ಟೆ, ಕಾರ್ಯಕರ್ತನು ದೇವರೇ

5ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ
3:5 2 ಕೊರಿ. 6:4; ಎಫೆ. 3:7; ಕೊಲೊ. 5:21:
ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ
3:5 ರೋಮಾ 12:6:
ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.

6
3:6 1 ಕೊರಿ. 4:15; 9:1; 15:1; ಅ. ಕೃ. 18:4-11; 2 ಕೊರಿ. 10:14, 15:
ನಾನು ಸಸಿಯನ್ನು ನೆಟ್ಟೆನು.
3:6 ಅ. ಕೃ. 18:27:
ಅಪೊಲ್ಲೋಸನು ನೀರನ್ನು ಹೊಯಿದನು.
3:6 1 ಕೊರಿ. 15:10.
ಆದರೆ ಅದನ್ನು ಬೆಳೆಸಿದವನು ದೇವರೇ.
7ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು.

8ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ.
3:8 ವ. 14; 1 ಕೊರಿ. 15:15,58.
ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.
9
3:9 ಮಾರ್ಕ. 16:20; 2 ಕೊರಿ. 6:1.
ನಾವು ದೇವರ ಜೊತೆಕೆಲಸದವರು. ನೀವು
3:9 ಅಥವಾ, ದೇವರ ಸಾಗುವಳಿಯೂ.
ದೇವರ ಕೃಷಿಗಳಾಗಿದ್ದೀರಿ.
3:9 ಎಫೆ. 2:20-22; ಕೊಲೆ. 2:7; 1 ಪೇತ್ರ 2:5. ವ. 16:
ದೇವರ ಮಂದಿರವೂ ಆಗಿದ್ದೀರಿ.

10
3:10 ಅಥವಾ. ದೇವರು ನನಗೆ ಅನುಗ್ರಹಿಸಿದ ಕೃಪೆಯನ್ನವಲಂಬಿಸಿ.
ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ
3:10 ವ. 11, 12; ರೋಮಾ. 15:20:
ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.
11
3:11 ಎಫೆ. 2:20.
ಯೇಸು ಕ್ರಿಸ್ತನೆಂಬ
3:11 2 ಕೊರಿ. 11:4; ಗಲಾ. 1:6, 7. ಯೆಶಾ. 28:16.
ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.

12ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ, 13
3:13 1 ಕೊರಿ. 4:5.
ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು
3:13 2 ಥೆಸ. 1:17.
ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.

14ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ
3:14 1 ಕೊರಿ. 15:58.
ಅವನಿಗೆ ಪ್ರತಿಫಲ ಸಿಕ್ಕುವುದು.
15ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ
3:15 ಯೂದ. 23.
ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.

16
3:16 1 ಕೊರಿ. 6:19; 2 ಕೊರಿ. 6:16; ಎಫೆ. 2:21:
ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
17ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.

18ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ
3:18 1 ಕೊರಿ. 8:2:
ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ <<ಮೂರ್ಖನಾಗಲಿ>>
19ಯಾಕೆಂದರೆ
3:19 1 ಕೊರಿ. 1:20:
ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ.
3:19 ಯೋಬ. 5:13:
<<ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,>>
20
3:20 ಕೀರ್ತ. 94:11:
<<ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ>> ಬರೆದದೆಯಲ್ಲಾ

21ಆದಕಾರಣ
3:21 1 ಕೊರಿ. 3:4-6; 1:12; 4:6.
ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ
3:21 ರೋಮಾ. 8:28.
ಸಮಸ್ತವೂ ನಿಮಗಾಗಿಯೇ ಇದೆ.
22ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.
3:23 2 ಕೊರಿ. 10:7. ಗಲಾ. 3:29.
ನೀವಂತೂ ಕ್ರಿಸ್ತನವರು,
3:23 1 ಕೊರಿ. 11:3.
ಕ್ರಿಸ್ತನು ದೇವರಿನವನು.

23

Copyright information for KanULB