1 John 2

1ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ
2:1 ರೋಮಾ. 8:34; 1 ತಿಮೊ. 2:5; ಇಬ್ರಿ. 7:25:
ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ
2:1 ಯೋಹಾ. 14:16, 26; 15:26; 16:7. ರೋಮಾ. 8:26:
ಸಹಾಯಕನು ನಮಗಿದ್ದಾನೆ.
2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ
2:2 1 ಯೋಹಾ. 4:14; ಯೋಹಾ. 1:29; 4:42; 11:5 1, 52; 12:32:
ಸಮಸ್ತ ಲೋಕದ ಪಾಪಗಳಿಗೂ
2:2 ಅಥವಾ, ನಿವಾರಣೆಮಾಡುವವನಾಗಿದ್ದಾನೆ. 1 ಯೋಹಾ. 4:10; ರೋಮಾ. 3:25; 2 ಕೊರಿ. 5:18, 19; ಕೊಲೊ. 1:20:
ಪ್ರಾಯಶ್ಚಿತ್ತವಾಗಿದ್ದಾನೆ.

ಕ್ರಿಸ್ತನ ಆಜ್ಞೆಗಳಂತೆ ನಡೆಯುವವರೆ ಆತನನ್ನರಿತವರು

3
2:3 ಯೋಹಾ. 14:15; 15:10; ಪ್ರಕ. 12:17; 14:12:
ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.

4ಒಬ್ಬನು, <<ನಾನು
2:4 1 ಯೋಹಾ.. 1:8; ಯೋಹಾ 8:44:
ಆತನನ್ನು ಬಲ್ಲೆನು>> ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.
5ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ
2:5 1 ಯೋಹಾ. 4:12:
ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ.
2:5 1 ಯೋಹಾ. 3:24; 4:13; 5:2:
ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
6
2:6 ಯೋಹಾ. 15:4, 5, 7:
ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು
2:6 ಮತ್ತಾ 11:29:
ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.

ಕತ್ತಲೆಯನ್ನು ಬಿಟ್ಟು ಬೆಳಕಿಗೆ ಸೇರುವವರಲ್ಲಿ ಪ್ರೀತಿಸ್ವಭಾ ಅತ್ಯವಶ್ಯ

7ಪ್ರಿಯರೇ,
2:7 2 ಯೋಹಾ. 5:
ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ,
2:7 ವ. 24; 1 ಯೋಹಾ. 3:11; 2 ಯೋಹಾ. 5, 6:
ಮೊದಲಿನಿಂದಲೂ ನಿಮಗಿದ್ದ
2:7 ಯಾಜ. 19:18:
ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.
8
2:8 ಯೋಹಾ. 13:34; ರೋಮಾ. 13:8; ಕೊಲೊ. 3:14; 1 ತಿಮೊ. 1:5
ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೆ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ
2:8 ರೋಮಾ. 13:12; ಎಫೆ. 5:8; 1 ಥೆಸ. 5:4, 5:
ಕತ್ತಲೆಯು ಕಳೆದುಹೋಗುತ್ತದೆ.
2:8 ಯೋಹಾ. 1:9; 8:12; 9:5:
ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.

9ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು
2:9 ಅಥವಾ, ಅಲಕ್ಷ್ಯಮಾಡುವವನು. 1 ಯೋಹಾ. 3:14, 15; 4:20; ತೀತ. 3:3; ರೋಮಾ. 9:13:
ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
10ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ
2:10 ಯೋಹಾ. 11:10; 2 ಪೇತ್ರ. 1:10:
ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ.
11ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು
2:11 1 ಯೋಹಾ.. 1:6
ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.

ಈ ಪತ್ರಿಕೆಯನ್ನು ಸಭೆಯವರೆಲ್ಲರಿಗೋಸ್ಕರ ಬರೆದಿರುವುದಕ್ಕೆ ಕಾರಣ

12ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ
2:12 ಲೂಕ. 24:47; ಅ. ಕೃ. 10:43; 13:38:
ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
13ತಂದೆಯಂದರೇ,
2:13 ಯೋಹಾ. 1:1; 1 ಯೋಹಾ.. 1:1:
ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು
2:13 ಮತ್ತಾ 5:37; 6:13; 13:19; ಯೋಹಾ. 17:15; ಎಫೆ. 6:16; 2 ಥೆಸ. 3:3; 1 ಯೋಹಾ. 3:12; 5:18, 19:
ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ,
2:13 ಯೋಹಾ. 14:7-9:
ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.
14ತಂದೆಯಂದರೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು
2:14 ಎಫೆ. 6:10; 1 ಯೋಹಾ. 5:4, 5:
ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.

ದೇವರನ್ನು ಪ್ರೀತಿಸುವವರು ಲೋಕವನ್ನು ಪ್ರೀತಿಸಬಾರದು

15
2:15 ರೋಮಾ. 12:2; 2 ತಿಮೊ. 4:10:
ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ.
2:15 ಯಾಕೋಬ 4:4:
ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
16ಲೋಕದಲ್ಲಿರುವ
2:16 ರೋಮಾ. 13:14; ಎಫೆ. 2:3; 1 ಪೇತ್ರ. 4:2; 2 ಪೇತ್ರ. 2:18:
ಶರೀರದಾಶೆ,
2:16 ಪ್ರಸಂಗಿ. 4:8; 5:11:
ಕಣ್ಣಿನಾಶೆ,
2:16 ಆಸ್ತಿಪಾಸ್ತಿಯ ಅಹಂಕಾರ.
ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
17
2:17 1 ಕೊರಿ. 7:31:
ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.

ಕ್ರಿಸ್ತವಿರೋಧಿಗಳಾದ ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ

18ಪ್ರಿಯ ಮಕ್ಕಳೇ,
2:18 2 ತಿಮೊ. 3:1; ಯಾಕೋಬ. 5:3; 2 ಪೇತ್ರ. 3:3; ಯೂದ. 18:
ಇದು ಅಂತ್ಯ ಕಾಲವಾಗಿದೆ.
2:18 ಅಥವಾ, ಕ್ರಿಸ್ತವಿರೋಧಿ; ವ. 22; 1 ಯೋಹಾ. 4:3; 2 ಯೋಹಾ. 7; ಮತ್ತಾ 24:5, 24
ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ.
2:18 1 ಯೋಹಾ. 4:1; ಮತ್ತಾ 24:5:
ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ.
2:18 1 ತಿಮೊ. 4:1:
ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.
19
2:19 ಧರ್ಮೋ. 13:13; ಅ. ಕೃ. 20:30.
ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ.
2:19 ಯೋಹಾ. 17:12:
ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ
2:19 1 ಕೊರಿ. 11:19:
ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.

20ಆದರೆ ನೀವು ಪವಿತ್ರನಾಗಿರುವಾತನಿಂದ
2:20 ವ. 27:2 ಕೊರಿ. 1:21:
ಅಭಿಷೇಕವನ್ನು ಹೊಂದಿದವರಾಗಿದ್ದೀರಿ
2:20 ವ. 27; ಮತ್ತಾ 13:11:
ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.
21ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.

22ಸುಳ್ಳುಗಾರನು ಯಾರು?
2:22 1 ಯೋಹಾ. 4:3; 2 ಯೋಹಾ. 7:
ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತ್ಯಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು
2:22 ವ. 18; 1 ಯೋಹಾ. 4:3; 2 ಯೋಹಾ. 7. ಮತ್ತಾ 24:5, 24:
ಕ್ರಿಸ್ತವಿರೋಧಿಯಾಗಿದ್ದಾನೆ.
23
2:23 1 ಯೋಹಾ. 4:15; 2 ಯೋಹಾ. 9:
ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.

24ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ
2:24 1 ಯೋಹಾ. 3:11; 2 ಯೋಹಾ. 6:
ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ
2:24 ಯೋಹಾ. 14:23; 1 ಯೋಹಾ.. 1:3:
ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.
25ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ
2:25 ಯೋಹಾ 3:15; 5:24; 6:47, 54; 10:28; 17:2, 3:
ನಿತ್ಯಜೀವವೇ ಆಗಿದೆ.

26
2:26 1 ಯೋಹಾ. 3, 7; 2 ಯೋಹಾ. 7:
ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.

27ಆದರೆ
2:27 ವ. 20:
ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ
2:27 ಯೆರೆ. 31:34; ಇಬ್ರಿ. 8-11:
ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ
2:27 ಯೋಹಾ. 14:17:
ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.
28ಪ್ರಿಯ ಮಕ್ಕಳೇ,
2:28 1 ಯೋಹಾ. 3:2; ಕೊಲೊ. 3:4:
ಆತನು ಪ್ರತ್ಯಕ್ಷನಾಗುವಾಗ ನಾವು
2:28 1 ಥೆಸ. 2:19:
ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ
2:28 1 ಯೋಹಾ. 3:21; 4:17; 5:14:
ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.
2:29 1 ಯೋಹಾ. 3:7:
ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು
2:29 1 ಯೋಹಾ. 3:9; 4:7; 5:1, 4, 18; 3 ಯೋಹಾ. 11:
ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.

29

Copyright information for KanULB