1 Peter 1

ಪೀಠಿಕೆ

1ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ
1:1 ಯಾಕೋಬ. 1:1;
ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,
2
1:2 1 ಥೆಸ. 4:3
ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ,
1:2 ಇಬ್ರಿ. 10:22; 12:24:
ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ,
1:2 ಅ. ಕೃ. 2:23; ರೋಮಾ. 8:29; 11:2:
ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ
1:2 2 ಪೇತ್ರ. 1:2:
ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.

ಕ್ರೈಸ್ತರಿಗೆ ಇರುವ ಉತ್ಕೃಷ್ಟವಾದ ನಿರೀಕ್ಷೆ

3
1:3 2 ಕೊರಿ. 1:3; ಎಫೆ. 1:3:
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ.
1:3 1 ಕೊರಿ. 15:20; 1 ಪೇತ್ರ. 3:21:
ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ,
1:3 ತೀತ 3:5:
ತನ್ನ ಮಹಾ ಕರುಣಾನುಸಾರವಾಗಿ
1:3 ಅಥವಾ, ನಮಗೆ ಪುನರ್ಜನ್ಮವನ್ನು ಅನುಹ್ರಹಿಸಿ; ವ. 23
ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
4ನಮ್ಮನ್ನು ಲಯ, ಕಳಂಕ,
1:4 1 ಪೇತ್ರ. 5:4:
ನಾಶಗಳಿಲ್ಲದ
1:4 ರೋಮಾ. 8:17:
ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ
1:4 ಕೊಲೊ. 1:5; 2 ತಿಮೊ. 4:8:
ಪರಲೋಕದಲ್ಲಿ ಇಡಲ್ಪಟ್ಟಿದೆ.
5ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ
1:5 ಅಥವಾ, ಸಿದ್ಧವಾಗಿದ್ದ. ವ. 20. 2 ಕೊರಿ. 6:2. ರೋಮಾ. 8:18:
ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.

6ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ
1:6 ಯಾಕೋಬ. 1:2; 1 ಪೇತ್ರ. 4:12:
ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
7ನಾಶವಾಗುವಂತಹದ್ದೂ,
1:7 ಜ್ಞಾ. 17:3; 1 ಕೊರಿ. 3:13:
ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ
1:7 ಯಾಕೋಬ. 1:3:
ಶೋಧಿತವಾಗಿ
1:7 ರೋಮಾ. 2:7,10; 1 ಕೊರಿ. 4:5:
ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.

8
This verse is empty because in this translation its contents have been moved to form part of verse 1Pe 1:9.
In this translation, this verse contains text which in some other translations appears in verses 1Pe 1:8-1Pe 1:9.
9
1:8 1 ಯೋಹಾ 4:20:
ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ.
1:8 ಇಬ್ರಿ. 11:27; ಯೋಹಾ 20:29:
ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ
1:9 ರೋಮಾ. 6:22:
ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

10ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ
1:10 2 ಪೇತ್ರ. 1:19; ಮತ್ತಾ 13:17; ಲೂಕ. 10:24:
ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

11
1:11 ರೋಮಾ. 8:9; ಅ. ಕೃ. 16:7:
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ
1:11 ಯೆಶಾ. 52:13-53; 1 ಕೊರಿ. 15:3; ಮತ್ತಾ 13:17:
ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.
12ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ
1:12 ಇಬ್ರಿ. 11:39,40.
ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು
1:12 ಅ. ಕೃ. 2:2-4:
ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.

ಪರಿಶುದ್ಧ ಜೀವಿತಕ್ಕೆ ಆಹ್ವಾನ

13ಆದ್ದರಿಂದ
1:13 ಲೂಕ. 12:35; ಎಫೆ. 6:14:
ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು,
1:13 1 ಪೇತ್ರ. 4:7; 1 ಥೆಸ. 5:6,8; 2 ತಿಮೊ. 4:5:
ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
14ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ,
1:14 ಅ. ಕೃ. 17:30.
ನೀವು ಮೊದಲು ಅಜ್ಞಾನಿಗಳಾಗಿದ್ದಾಗ
1:14 ರೋಮಾ. 12:2; ತೀತ. 3:3:
ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,

15
1:15 1 ಯೋಹಾ 3:3; 1 ಥೆಸ. 4:7; ಇಬ್ರಿ. 12:14:
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
16ಏಕೆಂದರೆ,
1:16 ಯಾಜ. 11:44; 19:2:
<<ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು>> ಎಂದು ಬರೆದಿದೆಯಲ್ಲಾ.

17
1:17 ಕೀರ್ತ. 62:12:
ಪ್ರತಿಯೊಬ್ಬನ ನಡತೆಯನ್ನು ನೋಡಿ
1:17 ಯಾಕೋಬ. 2:1:
ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.

18ನಿಮ್ಮ ಪಿತೃಗಳಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ
1:18 ಎಫೆ. 4:17:
ನಡವಳಿಕೆಗಳಿಂದ
1:18 ಕೀರ್ತ. 49:8; 130. 8; 1 ಕೊರಿ. 6:20; ತೀತ. 2:14:
ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
19ಯೇಸು ಕ್ರಿಸ್ತನೆಂಬ
1:19 ವಿಮೋ. 12:5; ಯಾಜ. 22:20; ಇಬ್ರಿ. 9:14:
ನಿಷ್ಕಳಂಕವೂ, ನಿರ್ಮಲವೂ ಆದ
1:19 ಯೋಹಾ. 1:29:
ಕುರಿಮರಿಯ
1:19 ಅ. ಕೃ. 20:28; ಎಫೆ. 1:7; 1 ಯೋಹಾ. 1:7:
ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

20
1:20 ಎಫೆ. 3:11; ಪ್ರಕ. 13:8;
ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ
1:20 ಇಬ್ರಿ. 1:2:
ಅಂತ್ಯಕಾಲಗಳಲ್ಲಿ ನಿಮಗಾಗಿ
1:20 ರೋಮಾ. 16:26:
ಪ್ರತ್ಯಕ್ಷನಾದನು.
21
1:21 ಅ. ಕೃ. 2:24; ರೋಮಾ. 10:9:
ಆತನನ್ನು ಸತ್ತವರೊಳಗಿಂದ ಎಬ್ಬಿಸಿ
1:21 ಅ. ಕೃ. 3:13; ಇಬ್ರಿ. 2:9:
ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.

22ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧೀಮಾಡಿಕೊಂಡದ್ದರಿಂದ
1:22 ರೋಮಾ. 12:9; ಇಬ್ರಿ. 13:1:
ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
23ಏಕೆಂದರೆ
1:23 ಯೋಹಾ 3:3; ಯಾಕೋಬ. 1:18:
ನೀವು ಹೊಸದಾಗಿ ಹುಟ್ಟಿರುವಂಥದ್ದು
1:23 ಯೋಹಾ. 1:13:
ನಾಶವಾಗುವ
1:23 ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ.
ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ
1:23 ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ.
ವಾಕ್ಯದಿಂದಲೇ. ಅದು
1:23 ಇಬ್ರಿ. 4:12:
ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.

24ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ:

1:24 ಯೆಶಾ. 40. 6-8
<<ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ.
ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
ಆದರೆ
1:25 ಮತ್ತಾ 24:35:
ಕರ್ತನ ಮಾತೋ ಸದಾಕಾಲವೂ ಇರುವುದು.>>

ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ
1:25 ಯೆಶಾ. 40. 9:
ಸುವಾರ್ತಾವಾಕ್ಯವೇ. 25

Copyright information for KanULB