1 Thessalonians 1

ಪೀಠಿಕೆ

1ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ
1:1 ಅ. ಕೃ. 17:1:
ಥೆಸಲೋನಿಕದ ಸಭೆಗೆ ಪೌಲ
1:1 ಅ. ಕೃ. 15:22; 2 ಕೊರಿ. 1:19; 2 ಥೆಸ. 1:1; 1 ಪೇತ್ರ 5:12:
ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ,
1:1 ರೋಮಾ. 1:7; ಎಫೆ. 1:2:
ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.

ಪೌಲನು ಥೆಸಲೋನಿಕದವರ ನಂಬಿಕೆಗಾಗಿ ದೇವರಿಗೆ ಮಾಡಿದ ಕೃತಜ್ಞತಾಸ್ತುತಿ

2
This verse is empty because in this translation its contents have been moved to form part of verse 1Th 1:3.
In this translation, this verse contains text which in some other translations appears in verses 1Th 1:2-1Th 1:3.
3ನಾವು
1:2 2 ಥೆಸ. 1:11; ಯೋಹಾ 6:29; ಗಲಾ. 5:6; ಯಾಕೋಬ 2:22:
ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ,
1:2 2 ಥೆಸ. 1:3:
ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ
1:2 ರೋಮಾ. 8:25; 15:4:
ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು,
1:3 ರೋಮಾ. 1:9; 2 ತಿಮೊ. 1:6:
ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.

4
1:4 2 ಥೆಸ. 2:15:
ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ,
1:4 2 ಪೇತ್ರ 1:10:
ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು.
5ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ
1:5 2 ಕೊರಿ. 6:6; 1 ಕೊರಿ. 2:4:
ಪವಿತ್ರಾತ್ಮದೊಡನೆಯೂ ಮತ್ತು
1:5 ಸಿದ್ಧಿಪೂರ್ವಕವಾಗಿಯೂ. ಕೊಲೊ. 2:2:
ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ
1:5 1 ಥೆಸ. 2:10; 2 ಥೆಸ. 3:7; ಅ. ಕೃ. 20:18:
ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.

6ಇದಲ್ಲದೆ
1:6 ಅ. ಕೃ. 17:5-10:
ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ
1:6 ಅ. ಕೃ. 13:52; ಗಲಾ. 5:22:
ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ,
1:6 1 ಥೆಸ. 2:14; 2 ಥೆಸ. 3:7, 9; 1 ಕೊರಿ. 4:16; 11:1:
ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.
7ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.

8ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ
1:8 ರೋಮಾ. 10:18; 2 ಥೆಸ. 3:1:
ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು
1:8 ರೋಮಾ. 1:8; 16:19; 2 ಥೆಸ. 1:4:
ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.
9ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು
1:9 1 ಕೊರಿ. 12:2; ಅ. ಕೃ. 14:15:
ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ
ಮತ್ತು ಆತನು
1:10 ಅ. ಕೃ. 2:24:
ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

10

Copyright information for KanULB