1 Timothy 4

ದುರ್ಬೋಧಕರು

1ಆದರೂ
4:1 2 ಥೆಸ. 2:3-9; 2 ತಿಮೊ. 3:1; ಕೊರಿ 11:19
ಮುಂಬರುವ ದಿನಗಳಲ್ಲಿ ಕೆಲವರು
4:1 1 ಯೊಹಾ. 4:6
ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
2
4:2 1 ಥೆಸ. 2:3; 2 ಥೆಸ. 2:11
ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,

3ಅವರು ವಿಶ್ವಾಸಿಗಳಿಗೆ
4:3 ಇಬ್ರಿ. 13:4
ಮದುವೆಯಾಗಬಾರದೆಂದತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ,
4:3 ರೋಮಾ. 14:6 14, 20
ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ
4:3 ಆದಿ. 1:29; 9:3
ದೇವರು ಉಂಟುಮಾಡಿದ
4:3 ಕೊಲೊ. 2:16
ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.
4
4:4 ಆದಿ. 1:31
ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು
4:4 ಅ. ಕೃ. 10:15
ತಿರಸ್ಕರಿಸಬೇಕಾಗಿಲ್ಲ.
5ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.

6
4:6 2 ತಿಮೊ. 3:14, 15
ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.
7ಅಜ್ಜಿ ಕಥೆಗಳನ್ನೂ
4:7 1 ತಿಮೊ. 1:4
ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ
4:7 ಇಬ್ರಿ. 5:14
ಸಾಧನೆಮಾಡಿಕೋ.
8
4:8 ದೇಹದಂಡನೆ; ಕೊಲೊ. 2:23
ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ,
4:8 1 ತಿಮೊ. 6:6
ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು.
4:8 ಕೀರ್ತ 37:4,9,11; 84:11; 145:19; ಜ್ಞಾ. 19:23; ಮತ್ತಾ 6:33; ಮಾರ್ಕ 10:30
ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.

9
4:9 1 ತಿಮೊ. 1:15
ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ.
10ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ
4:10 1 ತಿಮೊ. 2:4; ಯೋಹಾ 4:42
ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.

11
4:11 1 ತಿಮೊ. 5:7; 6:2
ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
12
4:12 1 ಕೊರಿ. 16:11; ತೀತ 2:15
ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ
4:12 ತೀತ 2:7; 1 ಪೇತ್ರ 5:3
ನೀನೇ ಮಾದರಿಯಾಗಿರು.
13ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.

14
4:14 2 ತಿಮೊ. 1:6; 1 ಥೆಸ. 5:19
ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು
4:14 ಅ. ಕೃ. 20:17
ಸಭೆಯ ಹಿರಿಯರು
4:14 1 ತಿಮೊ. 1:18
ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ
4:14 ಅ. ಕೃ. 6:6
ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.
15ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು
4:15 ಕಾಣಿಸುವುದು
.
4:16 ಅ. ಕೃ. 20:28
ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು
4:16 ಯೆಹೆ. 33:9
ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

16

Copyright information for KanULB