2 Peter 2

ದುರ್ಮಾರ್ಗತನವನ್ನು ಬೋಧಿಸುವವರ ವಿಷಯದಲ್ಲಿ ಎಚ್ಚರಿಕೆ (ಯೂದ 1-19)

1ಆದರೆ ಇಸ್ರಾಯೇಲ್ ಜನರೊಂದಿಗೆ
2:1 ಧರ್ಮೋ. 13:1-3; ಯೆರೆ. 14:14; 23:16; ಅ. ಕೃ. 13:6; 1 ಯೋಹಾ 4:1:
ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ
2:1 ಅ. ಕೃ. 20:30; 2 ಕೊರಿ. 11:13; 1 ತಿಮೊ. 4:1:
ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು
2:1 ಯೂದ. 4; ಗಲಾ. 2:4:
ರಹಸ್ಯವಾಗಿ ಒಳಗೆತರುವವರೂ
2:1 1 ಕೊರಿ. 6:20; 7:23; ಗಲಾ. 3:13; 4:5; ವಿಮೋ. 15:16:
ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ
2:1 ಮತ್ತಾ 10:33:
ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
2ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು.
2:2 ರೋಮಾ. 2:24:
ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
3ಅವರು
2:3 1 ತಿಮೊ. 6:5; ತೀತ. 1:11:
ದ್ರವ್ಯಾಶೆಯುಳ್ಳವರಾಗಿ
2:3 ರೋಮಾ. 16:18; ಕೊಲೊ. 2:4:
ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ
2:3 ಧರ್ಮೋ. 32:35; ಫಿಲಿ. 3:19:
ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.

4ಹೇಗೆಂದರೆ
2:4 ಯೂದ. 6:
ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ
2:4 ಮತ್ತಾ 25:41:
ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ
2:4 ಪ್ರಕ. 20:2,3,10:
ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
5ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ
2:5 2 ಪೇತ್ರ. 3:6; 1 ಪೇತ್ರ. 3:20; ಆದಿ. 7:10, 8:14:
ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ
2:5 1 ಪೇತ್ರ. 3:20:
ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
6
2:6 ಆದಿ. 19:24:
ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ
2:6 ಅರಣ್ಯ. 26:10:
ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.

7ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ
2:7 ಆದಿ. 19:16:
ಲೋಟನನ್ನು ಕಾಪಾಡಿದನು.
8ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ
2:8 ಕೀರ್ತ. 119:136,158; ಯೆಹೆ. 9:4:
ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
9ಕರ್ತನು
2:9 1 ಕೊರಿ. 10:13; ಪ್ರಕ. 3:10:
ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.

10ಮುಖ್ಯವಾಗಿ
2:10 ಯೂದ. 16,18.
ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು
2:10 ಯೂದ. 8.
ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ.
2:10 ಯೂದ. 8. ಕೆಲವು ಪ್ರತಿಗಳಲ್ಲಿ ದೇವದೂತರು ಎಂದು ಬರೆದದೆ.
ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
11
2:11 ಯೂದ. 9:
ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.

12
2:12 ಯೂದ. 10; ಯೆರೆ. 12:3:
ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ
2:12 ಫಿಲಿ. 3:19:
ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.
13ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು.
2:13 ಅಥವಾ, ತಾತ್ಕಾಲಿಕ ಭೋಗಾನುಭವವನ್ನೇ.
ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು
2:13 1 ಕೊರಿ. 11:21:
ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು
2:13 ಕೆಲವು ಪ್ರತಿಗಳಲ್ಲಿ, ಪ್ರೇಮಭೋಜನಗಳಲ್ಲಿ ಎಂದು ಬರೆದದೆ; ಯೂದ. 12:
ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
14ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ,
2:14 1 ಪೇತ್ರ. 4:1:
ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ,
2:14 ಎಫೆ. 2:3:
ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.

15ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ
2:15 ಅರಣ್ಯ. 22:5,7; ಧರ್ಮೋ. 23:4; ನೆಹೆ. 13:2; ಯೂದ 11:
ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
16ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು.
2:16 ಅರಣ್ಯ. 22:21,23,28:
ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.

17ಇವರು
2:17 ಯೂದ 12:
ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ.
2:17 ಯೂದ 13:
ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
18ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ
2:18 2 ಪೇತ್ರ. 1:4; 2:20:
ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ
2:18 ಯೂದ 16:
ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
19ಇಂಥವರು
2:19 ಗಲಾ. 5:13; ಯಾಕೋಬ. 1:25:
ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ
2:19 ಯೋಹಾ 8:34; ರೋಮಾ. 6:16:
ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.

20ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ
2:20 ವ. 18:
ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ
2:20 ಮತ್ತಾ 12:45:
ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
21
2:21 ಯೆಹೆ. 18:24; ಲೂಕ. 12:47; ಯಾಕೋಬ. 4:17:
ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
2:22 ಜ್ಞಾ. 26:11:
<<ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.>> ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.

22

Copyright information for KanULB