Psalms 117

ಭೂಲೋಕವೆಲ್ಲಾ ಯೆಹೋವನನ್ನು ಕೊಂಡಾಡಬೇಕು

(ಕೀರ್ತ. 66)

1ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ;
ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ.
2 ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ;
ಯೆಹೋವನ ಸತ್ಯತೆಯು ಸದಾ ಇರುವುದು.
ಯೆಹೋವನಿಗೆ ಸ್ತೋತ್ರ!

Copyright information for KanULB